1) ವಿಜ್ಞಾನದ ಪಿತಾಮಹ - ರೋಜರ್ ಬೇಕನ್



2) ಜೀವ ಶಾಸ್ತ್ರದ ಪಿತಾಮಹ - ಅರಿಸ್ಟಾಟಲ್



3) ಸೈಟಾಲಾಜಿಯ ಪಿತಾಮಹ - ರಾಬರ್ಟ್ ಹುಕ್



4) ರಸಾಯನಿಕ ಶಾಸ್ತ್ರದ ಪಿತಾಮಹ - ಆಂಟೋನಿ ಲೇವಸಿಯರ್



5) ಸಸ್ಯ ಶಾಸ್ತ್ರದ ಪಿತಾಮಹ - ಜಗದೀಶ್ ಚಂದ್ರಬೋಸ್



6) ಭೂಗೋಳ ಶಾಸ್ತ್ರದ ಪಿತಾಮಹ - ಎರಟೋಸ್ತನೀಸ್



7) ಪಕ್ಷಿ ಶಾಸ್ತ್ರದ ಪಿತಾಮಹ - ಸಲೀಂ ಆಲಿ



8) ಓಲಂಪಿಕ್ ಪದ್ಯಗಳ ಪಿತಾಮಹ - ಪಿಯರನ್ ದಿ ಕೊಬರ್ಲೆನ್



9) ಅಂಗ ರಚನಾ ಶಾಸ್ತ್ರದ ಪಿತಾಮಹ - ಸುಶ್ರುತ



10) ಬೀಜಗಣಿತದ ಪಿತಾಮಹ - ರಾಮಾನುಜಂ



11) ಜನಸಂಖ್ಯಾ ಶಾಸ್ತ್ರದ ಪಿತಾಮಹ - ಟಿ.ಆರ್.ಮಾಲ್ಥಸ್



12) ಭಾರತೀಯ ಸೈನ್ಯದ ಪೂಜ್ಯ ಪಿತಾಮಹ  - ಸ್ಟ್ರೇಂಜರ್ 
ಲಾರೇನ್ಸ್



13) ಜೈವಿಕ ಸಿದ್ಧಾಂತದ ಪಿತಾಮಹ - ಚಾರ್ಲ್ಸ್ ಡಾರ್ಮಿನ್



14) ಭಾರತದ ಪತ್ರಿಕೋದ್ಯಮದ ರಂಗದ ಪಿತಾಮಹ  - ಆಗಸ್ಟ್ ಹಿಕ್ಕಿಸ್



15) ಆಧುನಿಕ ವರ್ಗೀಕರಣ ಶಾಸ್ತ್ರದ ಪಿತಾಮಹ - ಕರೋಲಸ್ ಲಿನಿಯಸ್



16) ಭಾರತೀಯ ಸಾರ್ವಜನಿಕ ಸೇವೆಯ ಪಿತಾಮಹ - ಕಾರ್ನ್ ವಾಲೀಸ್



17) ಮನೋವಿಶ್ಲೇಷಣಾ ಪಂಥ ಪಿತಾಮಹ - ಸಿಗ್ಮಂಡ್ ಫ್ರಾಯ್ಢ್



18) ಮೋಬೆಲ್ ಫೋನ್ ನ ಪಿತಾಮಹ  - ಮಾರ್ಟಿನ್ ಕೂಪರ್



19) ಹೋಮಿಯೋಪತಿಯ ಪಿತಾಮಹ - ಸ್ಯಾಮ್ಸುಯಲ್ ಹಾನಿಯನ್



20) ಭಾರತೀಯ ವೈದ್ಯಶಾಸ್ತ್ರದ ಪಿತಾಮಹ - ಧನ್ವಂತರಿ



21) ಕರ್ನಾಟಕದ ಪತ್ರಿಕೋದ್ಯಮದ ಪಿತಾಮಹ -  ಮೊಗ್ಲಿಂಗ್



22) ಇ ಮೇಲ್ ನ ಪಿತಾಮಹ - ಸಭಿರಾ ಭಟಿಯಾ



23) ಆಧುನಿಕ ಬುದ್ಧಿಶಕ್ತಿ ಪರಿಕ್ಪೆಯ ಪಿತಾಮಹ - ಅಲ್ ಫ್ರೆಡ್ ಬೀಲೆ



24) ಆಧುನಿಕ ಕ್ಷಿಪಣಿ ತಂತ್ರಜ್ಞಾನದ ಪಿತಾಮಹ - ಟಿಪ್ಪು ಸುಲ್ತಾನ್



25) ವೈದ್ಯಕೀಯ ಕ್ಷೇತ್ರದ ಪಿತಾಮಹ - ಸುಶ್ರುತ



26) ಭಾರತೀಯ ಹಸಿರು ಕ್ರಾಂತಿಯ ಪಿತಾಮಹ - ಎಂ.ಎಸ್.ಸ್ವಾಮಿನಾಥನ್



27) ಭಾರತೀಯ ಕೈಗಾರಿಕಾ ರಂಗದ ಪಿತಾಮಹ - ಜೆಮ್ ಷೆಡ್ ಜಿ ಟಾಟಾ



28) ಭಾರತದ ಅಣು ವಿಜ್ಞಾದ ಪಿತಾಮಹ - ಹೋಮಿ ಜಾಹಂಗೀರ್ ಬಾಬಾ



29) ರೈಲ್ವೆಯ ಪಿತಾಮಹ - ಸ್ಟಿಫನ್ ಥಾಮಸ್



30) ಭಾರತೀಯ ಶ್ವೇತಾ ಕ್ರಾಂತಿಯ ಪಿತಾಮಹ - ವರ್ಗೀಸ್ ಕುರಿನ್



31) ವಂಶವಾಹಿನಿ ಶಾಸ್ತ್ರದ ಪಿತಾಮಹ - ಗ್ರೆಗರ್ ಮೆಂಡಲ್



32) ಏಷಿಯನ್ ಕ್ರೀಡೆಯ ಪಿತಾಮಹ - ಜೆ.ಡಿ.ಸೊಂಧಿ



33) ರೇಖಾಗಣಿತದ ಪಿತಾಮಹ - ಯೂಕ್ಲಿಡ್



34) ವೈಜ್ಞಾನಿಕ ಸಮಾತಾವಾದದ ಪಿತಾಮಹ - ಕಾರ್ಲ್ ಮಾರ್ಕ್ಸ್



35) ಭಾರತೀಯ ಆರ್ಥಿಕ ಯೋಜನೆಯ ಪಿತಾಮಹ -  ಪಿ.ವಿ.ನರಸಿಂಹರಾವ್



36) ಭಾರತೀಯ ಚಲನಚಿತ್ರ ರಂಗದ ಪಿತಾಮಹ - ದಾದಾ ಸಾಹೇಬ್ ಫಾಲ್ಕೆ



37) ಭಾರತೀಯ ಸಮಾಜಶಾಸ್ತ್ರದ ಪಿತಾಮಹ - ಜಿ.ಎಸ್.ಘುರೆ



38) ಕರ್ನಾಟಕ ಸುಗಮ ಸಂಗೀತದ ಪಿತಾಮಹ - ಶಿಶುನಾಳ ಷರೀಪ



39) ಭಾರತೀಯ ಜ್ಯೋತಿಷ್ಯ ಶಾಸ್ತ್ರದ ಪಿತಾಮಹ - ವರಹಮೀರ



40) ಆರ್ಥಿಕ ಭೂಗೋಳ ಶಾಸ್ತ್ರದ ಪಿತಾಮಹ - ರಾಟ್ಜಲ್



41) ಭಾರತೀಯ ರೈಲ್ವೆಯ ಪಿತಾಮಹ - ಲಾರ್ಡ್ ಡಾಲ್ ಹೌಸಿ



42) ಆರ್ಯುವೇದದ ಪಿತಾಮಹ - ಚರಕ



43) ಯೋಗಾಸನದ ಪಿತಾಮಹ - ಪತಂಜಲಿ ಮಹರ್ಷಿ



44) ಭಾರತದ ವಿದೇಶಾಂಗ ನೀತಿಯ ಶಿಲ್ಪಿ - ಜವಾಹರಲಾಲ್ ನೆಹರೂ



45) ಭಾರತದ ನವ ಜಾಗ್ರತಿಯ ಜನಕ - ರಾಜರಾಮ್ ಮೋಹನ್ ರಾವ್



46) ಹಸಿರು ಕ್ರಾಂತಿಯ ಪಿತಾಮಹ - ನಾರ್ಮನ್ ಬೋರ್ಲಾನ್



47) ಕರ್ನಾಟಕ ಶಾಸ್ತ್ರೀಯ ಸಂಗೀತದ ಪಿತಾಮಹ -  ಪುರಂದರದಾಸರು



48) ಆಧುನಿಕ ಕರ್ನಾಟಕದ ಶಿಲ್ಪಿ -  ಸರ್.ಎಂ.ವಿಶ್ವೇಶ್ವರಯ್ಯ



49) ಭಾರತದ ಶಾಸನದ ಪಿತಾಮಹ - ಅಶೋಕ



50) ಕರ್ನಾಟಕದ ಶಾಸನದ ಪಿತಾಮಹ - ಬಿ.ಎಲ್.ರೈಸ್



51) ಪ್ರತಿ ಸುಧಾರಣ ಚಳುವಳಿಯ ಪಿತಾಮಹ - ಇಗ್ನೇಷಿಯಸ್ ಲಯೋಲ



52) ಸಮಾಜಶಾಸ್ತ್ರದ ಪಿತಾಮಹ - ಆಗಸ್ಟ್ ಕಾಂಟೆ



53) ಪ್ರಾಚೀನ ಅರ್ಥ ಶಾಸ್ತ್ರದ ಪಿತಾಮಹ - ವಿಷ್ಣುಶರ್ಮ



54) ಆಧುನಿಕ ಭಾರತದ ಜನಕ - ರಾಜರಾಮ್ ಮೋಹನ್ ರಾವ್



55) ಸಾಂಸ್ಕೃತಿಕ ಭೂಗೋಳ ಶಾಸ್ತ್ರದ ಪಿತಾಮಹ - ಲಾಟಿನ್ ಸಾಚ್



56) ಕಂಪ್ಯೂಟರ್ ನ ಪಿತಾಮಹ  - ಚಾಲ್ಸ್ ಬ್ಯಾಬೇಜ್



57) ಗದ್ಯಶಾಸ್ತ್ರದ ಪಿತಾಮಹ - ಡಾಂಟೆ



58) ಪದ್ಯಶಾಸ್ತ್ರದ ಪಿತಾಮಹ - ಪೆಟ್ರಾರ್ಕ್



59) ಭಾರತದ ನ್ಯೂಕ್ಲಿಯರ್ ಕಾರ್ಯಕ್ರಮದ ಪಿತಾಮಹ - ಹೋಮಿ ಜಹಾಂಗೀರ್ ಬಾಬಾ



60) ಉರ್ದು ಭಾಷೆಯ ಪಿತಾಮಹ - ಅಮೀರ್ ಖುಸ್ರೋ



61) ಭಾರತದ ಇತಿಹಾಸದ ಪಿತಾಮಹ - ಕಲ್ಹಣ



62) ಭಾರತದ ರಸಾಯನಿಕ ಪಿತಾಮಹ - 2ನೇ ನಾಗರ್ಜುನ



63) ಭಾರತೀಯ ಸಾಮಾಜಿಕ ಕ್ರಾಂತಿಯ ಪಿತಾಮಹ - 
ಜ್ಯೋತಿರಾವ್ ಪುಲೆ



64) ಭೂವಿಜ್ಞಾನದ ಪಿತಾಮಹ - ಎ.ಜೇಮ್ಸ್ ಹಟನ್



65) ಪುನರುಜ್ಜಿವನದ ಪಿತಾಮಹ - ಪೆಟ್ರಾರ್ಕ್



66) ಭಾರತೀಯ ಪುನರುಜ್ಜಿವನದ ಪಿತಾಮಹ - ರಾಜರಾಮ್ ಮೋಹನ್ ರಾವ್



67) ಕರ್ನಾಟಕದ ಸಮಾಜ ಶಾಸ್ತ್ರದ ಪಿತಾಮಹ - ಎಂ.ಎನ್. ಶ್ರೀನಿವಾಸ್



68) ಭಾರತದ ಕ್ಷಿಪಣಿಗಳ ಪಿತಾಮಹ - ಎ.ಪಿ.ಜೆ.ಅಬ್ದುಲ್ ಕಲಾಂ



69) ನೀಲಿ ಕ್ರಾಂತಿಯ ಪಿತಾಮಹ - ಹರಿಲಾಲ್ ಚೌಧರಿ



70) ಹಳದಿ ಕ್ರಾಂತಿಯ ಪಿತಾಮಹ - ಶ್ಯಾಮ್ ಪಿತ್ರೋಡಾ



71) ಇತಿಹಾಸದ ಪಿತಾಮಹ - ಹೆರೋಡಾಟಸ್



72) ಆರ್ಥಶಾಸ್ತ್ರದ ಪಿತಾಮಹ - ಆಡಂ ಸ್ಮಿತ್



73) ರಾಜ್ಯ ಶಾಸ್ತ್ರದ ಪಿತಾಮಹ - ಅರಿಸ್ಟಾಟಲ್



74) ಭಾರತದ ಪೂಜ್ಯ ಪಿತಾಮಹ - ದಾದಾಬಾಯಿ ನೌರೋಜಿ



75) ಭಾರತದ ಹೈನುಗಾರಿಕೆಯ ಪಿತಾಮಹ - ಜಾರ್ಜ ಕುರಿಯನ್



76) ಭಾರತದ ಅರಣ್ಯ ಶಾಸ್ತ್ರದ ಪಿತಾಮಹ - ಬ್ರಾಂಡೀಸ್



77) ಹರಿದಾಸ ಪಿತಾಮಹ - ಶ್ರೀಪಾದರಾಯರು



78) ಕನ್ನಡದ ಕಾವ್ಯ ಪಿತಾಮಹ - ಪಂಪ



79) ಕನ್ನಡ ಚಳುವಳಿಯ ಪಿತಾಮಹ - ಅ.ನ.ಕೃಷ್ಣರಾಯ



80) ಸಹಕಾರಿ ಚಳುವಳಿಯ ಪಿತಾಮಹ - ದಿ.ಮೊಳಹಳ್ಳಿ ಶಿವರಾಯರು



81) ವಚನ ಸಂಪಾದನೆಯ ಪಿತಾಮಹ - ಫ.ಗು.ಹಳಕಟ್ಟಿ



82) ಕರ್ನಾಟಕದ ಪ್ರಹಸನದ ಪಿತಾಮಹ - ಟಿ.ಪಿ.ಕೈಲಾಸಂ



83) ಕಾದಂಬರಿಯ ಪಿತಾಮಹ - ಗಳಗನಾಥ



84) ಹೊಸಗನ್ನಡ ಸಾಹಿತ್ಯದ ಪಿತಾಮಹ - ಬಿ.ಎಮ್.ಶ್ರೀಕಂಠಯ್ಯ



85) ಕರ್ನಾಟಕದ ಜಾನಪದ ಸಾಹಿತ್ಯದ ಪಿತಾಮಹ - ಜಿ.ಎಂ.ಪರಮಶಿವಯ್ಯ



86) ಆಧುನಿಕ ಕನ್ನಡ ನಿಘಂಟಿನ ಪಿತಾಮಹ -  ಜಿ.ವೆಂಕಟಸುಬ್ಬಯ್ಯ



87) ಕನ್ನಡ ಸಾಹಿತ್ಯದ ನವ್ಯ ನಾಟಕದಪಿತಾಮಹ - ಟಿ.ಪಿಕೈಲಾಸಂ



88) ಭಾರತದ ಮೆಟ್ರೋ ರೈಲಿನ ಪಿತಾಮಹ -  ಇ.ಶ್ರೀಧರನ್



89) ಭಾರತದ ಬಾಹ್ಯಕಾಶ ಯೋಜನೆಯ ಪಿತಾಮಹ -  ವಿಕ್ರಂ ಸಾರಾಭಾಯಿ



90) ಭಾರತದ ವೃದ್ಧರ ಪಿತಾಮಹ -  ದಾದಾಬಾಯಿ ನವರೋಜಿ



91) ಹಿಂದುಳಿದ ವರ್ಗಗಳ ಪಿತಾಮಹ -  ದೇವರಾಜ ಅರಸ್



92) ಫೇಸ್ ಬುಕ್ ನ ಪಿತಾಮಹ -  ಮಾರ್ಕ್ ಜುಗರ್ ಬರ್ಗ್



93) ಇಂಗ್ಲಿಷ್ ಕಾವ್ಯದ ಪಿತಾಮಹ -  ಜಿಯಾಪ್ರೆರಿ ಚೌಸೆರ್



94) ಭಾರತದ ಯೋಜನೆಯ ಪಿತಾಮಹ - ಸರ್.ಎಂ.ವೀಶ್ವೇಶ್ವರಯ್ಯ



95) ವಿಕಾಸವಾದದ ಪಿತಾಮಹ -  ಚಾರ್ಲ್ಸ್ ಡಾರ್ವಿನ್









............... END ................









x